ट्रेंडिंग

Blog single photo

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಕುಮಾರಸ್ವಾಮಿ ಜನ್ಮದಿನದ ಶುಭಾಶಯ

18/05/2021

ಶೂನ್ಯದಿಂದ ಮೇಲೆದ್ದು ಬರುವ, ಕನ್ನಡದ ನೆಲದಿಂದ ವಿಶಾಲ ರಾಷ್ಟ್ರ ಆಳುವ, ಕನ್ನಡ, ಕರ್ನಾಟಕಕ್ಕಾಗಿ ಬೆಟ್ಟದಂತೆ ನಿಲ್ಲುವ ಕರ್ನಾಟಕದ ವೀರ ಪರಂಪರೆಗೆ ಹೆಗ್ಗುರುತಾಗಿರುವ ಮಾಜಿ ಪ್ರಧಾನಿ

ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಅಪಾರ ಅನುಭವ ನಮಗೆ ಸದಾ ದಾರಿ ದೀಪ. ನಿಮ್ಮ ಅಚಲ ಆತ್ಮವಿಶ್ವಾಸ ನಮಗೆ ಪ್ರೇರಣದಾಯಕ.
-ಹೆಚ್.ಡಿ. ಕುಮಾರಸ್ವಾಮಿ


 
Top