ट्रेंडिंग

Blog single photo

ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ

04/05/2021

ಬೆಂಗಳೂರಿನ ಪೂರ್ವ ವಲಯ ಹಾಗೂ ಗೋವಿಂದರಾಜನಗರ ವಿಧಾನಸಭಾ ವ್ಯಾಪ್ತಿಯ ಕೋವಿಡ್ ಉಸ್ತುವಾರಿ ನೋಡಿಕೊಳ್ಳುತ್ತಿರುವ ವಸತಿ ಸಚಿವ ವಿ.ಸೋಮಣ್ಣನವರು ಮಂಗಳವಾರ ಬೆಳಗ್ಗೆ ವಿಜಯನಗರ ವಾಟರ್ ಟ್ಯಾಂಕ್ ಬಳಿ ಇರುವ ಶಾಸಕರ ಕಚೇರಿಯಲ್ಲಿ ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿದರು. 
Top