मनोरंजन

Blog single photo

ಡಾ.ರಾಜ್‍ಕುಮಾರ್ ಅವರ ಹುಟ್ಟು ಹಬ್ಬ ಆಚರಣೆ

24/04/2021

ಚಿಕ್ಕಮಗಳೂರು,ಏಪ್ರಿಲ್ ೨೪(ಹಿ.ಸ): ಕನ್ನಡದ ಮೇರುನಟ ಡಾ.ರಾಜಕುಮಾರ್ ಅವರ ೯೨ನೇ ಜಯಂತಿಯನ್ನು ಕೋವಿಡ್ ಸೋಂಕು ಹಾಗೂ ವಾರಾಂತ್ಯದ ಲಾಕ್‌ಡೌನ್ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಭಾಂಗಣದಲ್ಲಿ ಡಾ.ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಸಿಬ್ಬಂದಿ ಹಾಜರಿದ್ದರು.


ಹಿಂದೂಸ್ತಾನ್ ಸಮಾಚಾರ್/ಎಸ್.ಕೆ/ಮ.ಯ



 
Top