ट्रेंडिंग

Blog single photo

ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಡಿಯೋ ಸಂವಾದ

18/05/2021

ಬೆಂಗಳೂರು, ಮೇ 18 : ಕೋವಿಡ್ 19 ಸಾಂಕ್ರಾಮಿಕದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು.


 
Top