ट्रेंडिंग

Blog single photo

ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ನಿಧನ

04/05/2021

ಕನ್ನಡಪ್ರಭ ಪತ್ರಿಕೆಯ ಮಂಗಳೂರು ಬ್ಯೂರೊ ಮುಖ್ಯಸ್ಥರಾಗಿದ್ದ ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (56) ಅಲ್ಪಕಾಲದ ಅನಾರೋಗ್ಯದಿಂದ (ಕೋವಿಡ್) ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 


ಅವರು ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡ ಪ್ರಭ, ವಿಜಯ ಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ.


 
Top