राज्य

Blog single photo

ಶಂಕರಾಚಾರ್ಯರ ಪ್ರತಿಮೆಗೆ ಉಪ‌ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ಬತ್ಥನಾರಾಯಣ ಪುಷ್ಪಾರ್ಚನೆ

17/05/2021

ಬೆಂಗಳೂರಿನ ಮಲ್ಲೇಶ್ವರದ 11ನೇ ಮುಖ್ಯ ರಸ್ತೆಯಲ್ಲಿರುವ ಉದ್ಯಾನವನದಲ್ಲಿ ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಉಪ‌ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ಬತ್ಥನಾರಾಯಣ ಅವರು ಸೋಮವಾರ ಪುಷ್ಪಾರ್ಚನೆ ಮಾಡಿ ನಮನ‌ ಸಲ್ಲಿಸಿದರು. ಪಾಲಿಕೆ ಮಾಜಿ ಸದಸ್ಯ ಮಂಜುನಾಥ ರಾಜು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.


 
Top