राज्य

Blog single photo

ವಿಡಿಯೋ ಸಂವಾದದಲ್ಲಿ ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ

18/05/2021

ಕರ್ನಾಟಕದ ಕೋವಿಡ್ -19 ಸ್ಥಿತಿಗತಿ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರುಗಳು ಇಂದು  ನಡೆಸಿದ ವಿಡಿಯೋ ಸಂವಾದದಲ್ಲಿ ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಭಾಗವಹಿಸಿದ್ದರು.

ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್ ಶಾಸಕರಾದ ಬಸವರಾಜ್ ಮತ್ತಿಮೊಡ್, ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ಜಿಲ್ಲಾಧಿಕಾರಿ ವಿ.ವಿ.ಜೋಶ್ನಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.


 
Top