ट्रेंडिंग

Blog single photo

ಕೋವಿಡ್ ಕೇರ್ ಸೆಂಟರ್ ಆಗಿ ಕಲಬುರಗಿ ಜಿಲ್ಲೆ ಶಹಬಾದ್ ಪಟ್ಟಣದ ಇಎಸ್ ಐ ಆಸ್ಪತ್ರೆ

18/05/2021

ಕಲಬುರಗಿ ಜಿಲ್ಲೆ ಶಹಬಾದ್ ಪಟ್ಟಣದ ಇಎಸ್ ಐ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಇಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆಸಿ ನೀಲನಕ್ಷೆ ಸಿದ್ದಪಡಿಸುವಂತೆ ಸೂಚನೆ ನೀಡಿದರು.ಶಾಸಕರಾದ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್, ಬಸವರಾಜ್ ಮತ್ತಿಮೊಡ್ ಹಾಜರಿದ್ದರು.


 
Top