आर्थिक

Blog single photo

ಹಾಲು ಮಾರಾಟ ಮಳಿಗೆಗಳು ಹಾಲು ಮಾರಾಟ ಮಾಡಲು ಅವಕಾಶ

29/04/2021

ಚಿತ್ರದುರ್ಗ, ಏಪ್ರಿಲ್ 29(ಹಿ.ಸ) : ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲು ಮಾರಾಟ ಮಳಿಗೆಗಳು ಬೆಳಗ್ಗೆ 6 ರಿಂದ ರಾತ್ರಿ 8 ರವರೆಗೆ ಮಾರಾಟ ಮಾಡಲು ವಿಪತ್ತು ನಿರ್ವಹಣಾ ಸಮಿತಿ ಸಹ ಸದಸ್ಯ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ. 


ಕೋವಿಡ್ ಪ್ರಸರಣ ತಡೆಗಟ್ಟಲು ಹೊರಡಿಸಿರುವ ಮಾರ್ಗ ಸೂಚಿಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 24 ರ ಅಧಿಕಾರ ಚಲಾಯಿಸಿ ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಲು ಮಾರಾಟ ಮಳಿಗಳು ಬೆಳಗ್ಗೆ 6 ರಿಂದ ರಾತ್ರಿ 8 ರವರೆಗೆ ಮಾರಾಟ ಮಾಡುವುದನ್ನು ಸೇರ್ಪಡೆ ಮಾಡಿ ಆದೇಶಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್/ಪ್ರಬಿ/ಎಂವೈ 
Top