ट्रेंडिंग

Blog single photo

ಕೋವಿಡ್ ವಾರ್ ರೂಂಗೆ ವಸತಿ ಸಚಿವ ವಿ.ಸೋಮಣ್ಣ ಭೇಟಿ

04/05/2021

ಬೆಂಗಳೂರಿನ ಪೂರ್ವ ವಲಯ ಹಾಗೂ ಗೋವಿಂದರಾಜನಗರ ವಿಧಾನಸಭಾ ವ್ಯಾಪ್ತಿಯ ಕೋವಿಡ್ ಉಸ್ತುವಾರಿ ನೋಡಿಕೊಳ್ಳುತ್ತಿರುವ ವಸತಿ ಸಚಿವ ವಿ.ಸೋಮಣ್ಣ ಮಂಗಳವಾರ  ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಕೇಂದ್ರ ಕಚೇರಿಯಲ್ಲಿನ ಕೋವಿಡ್ ವಾರ್ ರೂಂಗೆ ಭೇಟಿ ನೀಡಿ ಪರಿಶೀಲಿಸಿದರು


 
Top