ನಾಳೆ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ
ಹಾಸನ, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅ.02 ರಂದು ಗಾಂಧಿ ಜಯಂತಿ ಪ್ರಯುಕ್ತ ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಕಸಾಯಿಖಾನೆಗಳಲ್ಲಿ ಎಲ್ಲಾ ರೀತಿಯ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇದಿಸಲಾಗಿರುತ್ತದೆ. ಈ ಪ್ರಕಟಣೆಯನ್ನು ಮೀರಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದು ಕಂಡು
ನಾಳೆ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ


ಹಾಸನ, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಅ.02 ರಂದು ಗಾಂಧಿ ಜಯಂತಿ ಪ್ರಯುಕ್ತ ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಕಸಾಯಿಖಾನೆಗಳಲ್ಲಿ ಎಲ್ಲಾ ರೀತಿಯ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇದಿಸಲಾಗಿರುತ್ತದೆ. ಈ ಪ್ರಕಟಣೆಯನ್ನು ಮೀರಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದು ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande