ಕಸಾಯಿಖಾನೆ ಮತ್ತು ಮಾಂಸ ಮಾರಾಟ ನಿಷೇಧ
ಗದಗ, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗದಗ ಬೆಟಗೇರಿ ನಗರಸಭೆಯ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವ ಹಾಗೂ ಮಾಂಸ ಮಾರಾಟಗಾರರಿಗೆ ಗಮನಕ್ಕೆ, ಶ್ರೀ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ದಿನಾಂಕ: 02-10-2025 ರಂದು ಜಾನುವಾರುಗಳ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಈ ಆ
ಪೋಟೋ


ಗದಗ, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗದಗ ಬೆಟಗೇರಿ ನಗರಸಭೆಯ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವ ಹಾಗೂ ಮಾಂಸ ಮಾರಾಟಗಾರರಿಗೆ ಗಮನಕ್ಕೆ, ಶ್ರೀ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ದಿನಾಂಕ: 02-10-2025 ರಂದು ಜಾನುವಾರುಗಳ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಥವರ ಲೈಸನ್ಸನ್ನು ರದ್ದು ಮಾಡಲಾಗುವುದು ಎಂದು ಗದಗ ಬೆಟಗೇರಿ ನಗರಸಭೆಯ ಪೌರಾಯುಕ್ತರು ತಿಳಿಸಿರುತ್ತಾರೆ.

ಮಾಂಸ ಮಾರಾಟ ಮಾಡುವದಾಗಲಿ ಹಾಗೂ ಜಾನುವಾರುಗಳನ್ನು ವಧೆ ಮಾಡದಿರಲು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಥವರ ಲೈಸನ್ಸನ್ನು ರದ್ದು ಮಾಡಲಾಗುವುದು ಎಂದು ಗದಗ ಬೆಟಗೇರಿ ನಗರಸಭೆಯ ಪೌರಾಯುಕ್ತರು ತಿಳಿಸಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande