ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದ ಮುಖ್ಯಮಂತ್ರಿ
ಬೆಂಗಳೂರು, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಸರಾ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ನಾಡಹಬ್ಬ ದಸರಾ ಎಲ್ಲರ ಜೀವನದಲ್ಲಿ ಶಾಂತಿ, ಸಮೃದ್ಧಿ ಹಾಗೂ ಸುಖ ಸಂತೋಷಗಳನ್ನು ತರಲಿ ಎಂದು ಅವರು ಹಾರೈಸಿದ್ದಾರೆ. ನಾಳೆ ಮೈಸೂರಿನಲ್ಲಿ ನಡೆಯಲಿರುವ ದಸರಾ
Cm


ಬೆಂಗಳೂರು, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಸರಾ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ನಾಡಹಬ್ಬ ದಸರಾ ಎಲ್ಲರ ಜೀವನದಲ್ಲಿ ಶಾಂತಿ, ಸಮೃದ್ಧಿ ಹಾಗೂ ಸುಖ ಸಂತೋಷಗಳನ್ನು ತರಲಿ ಎಂದು ಅವರು ಹಾರೈಸಿದ್ದಾರೆ.

ನಾಳೆ ಮೈಸೂರಿನಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಪ್ರಮುಖ ಕಾರ್ಯಕ್ರಮಗಳಲ್ಲಿ ತಾವು ಭಾಗವಹಿಸಲಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande