ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ ದರ ಏರಿಕೆ
ನವದೆಹಲಿ, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸಾರ್ವಜನಿಕ ವಲಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು 16 ರೂ.ವರೆಗೆ ಹೆಚ್ಚಿಸಿದ್ದು, ಹೊಸ ದರಗಳು ಇಂದಿನಿಂದ ಜಾರಿಗೆ ಬಂದಿವೆ. ದೆಹಲಿ‌ನಲ್ಲಿ ಬೆಲೆ ₹1,595, ಕೋಲ್ಕತ್ತಾದಲ್ಲಿ ₹1,700, ಮುಂಬೈನಲ್ಲಿ ₹1,547 ಮತ್ತು
Cylinder


ನವದೆಹಲಿ, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸಾರ್ವಜನಿಕ ವಲಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು 16 ರೂ.ವರೆಗೆ ಹೆಚ್ಚಿಸಿದ್ದು, ಹೊಸ ದರಗಳು ಇಂದಿನಿಂದ ಜಾರಿಗೆ ಬಂದಿವೆ.

ದೆಹಲಿ‌ನಲ್ಲಿ ಬೆಲೆ ₹1,595, ಕೋಲ್ಕತ್ತಾದಲ್ಲಿ ₹1,700, ಮುಂಬೈನಲ್ಲಿ ₹1,547 ಮತ್ತು ಚೆನ್ನೈನಲ್ಲಿ ₹1,754 ಆಗಿದೆ. ಆದರೆ 14.2 ಕೆಜಿ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ.

ದರ ಏರಿಕೆ ಹೋಟೆಲ್‌, ರೆಸ್ಟೋರೆಂಟ್‌ಗಳು ಹಾಗೂ ಸಣ್ಣ ಉದ್ಯಮಗಳ ವೆಚ್ಚದ ಮೇಲೆ ನೇರ ಪರಿಣಾಮ ಬೀರಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande