ಆಯುದ ಪೂಜೆ ನೆರವೇರಿಸಿದ ಡಿ.ಕೆ.ಶಿವಕುಮಾರ್
ಬೆಂಗಳೂರು, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಆಯುಧ ಪೂಜೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸದಾಶಿವನಗರದ ಗೃಹಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಂಪತಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ವಾಹನಗಳಿಗೆ ಪೂಜೆ ಸಲ್ಲಿಸಿದರು. ನಾಡದೇವತೆ ತಾಯಿ ಚಾಮುಂಡೇಶ್ವರಿ ಸರ್ವರಿಗೂ ಒಳಿತನ್ನು ಮಾ
Dks


ಬೆಂಗಳೂರು, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಆಯುಧ ಪೂಜೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸದಾಶಿವನಗರದ ಗೃಹಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಂಪತಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ವಾಹನಗಳಿಗೆ ಪೂಜೆ ಸಲ್ಲಿಸಿದರು.

ನಾಡದೇವತೆ ತಾಯಿ ಚಾಮುಂಡೇಶ್ವರಿ ಸರ್ವರಿಗೂ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿರುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande