ಕೃಷಿ ಮಹಾವಿದ್ಯಾಲಯದಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಸಂದರ್ಶನ
ಧಾರವಾಡ, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಧಾರವಾಡ ಕೃಷಿ ಮಹಾವಿದ್ಯಾಲಯದ, ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ನಾನಾ ತಾತ್ಕಾಲಿಕ ಹುದ್ದೆಗಳಿಗಾಗಿ ಪದವಿ ಹೂಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸ್ತಕರು ಅರ್ಜಿ ನಮೂನೆಯ ಎರಡು ಪ್ರತಿಗಳೂಂದಿಗೆ ಅಕ್ಟೋಬರ್ 09, 2025 ರಂದು
ಕೃಷಿ ಮಹಾವಿದ್ಯಾಲಯದಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಸಂದರ್ಶನ


ಧಾರವಾಡ, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಧಾರವಾಡ ಕೃಷಿ ಮಹಾವಿದ್ಯಾಲಯದ, ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ನಾನಾ ತಾತ್ಕಾಲಿಕ ಹುದ್ದೆಗಳಿಗಾಗಿ ಪದವಿ ಹೂಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸ್ತಕರು ಅರ್ಜಿ ನಮೂನೆಯ ಎರಡು ಪ್ರತಿಗಳೂಂದಿಗೆ ಅಕ್ಟೋಬರ್ 09, 2025 ರಂದು ಬೆಳಿಗ್ಗೆ 11 ಗಂಟೆಗೆ ಡೀನ್(ಕೃಷಿ) ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಕೃವಿವಿಯ ಜಾಲತಾಣ www.Uasd.edu ಕ್ಕೆ ಬೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande