ಹಾಸನ, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರ ಸಭೆಯ ಸಂಯುಕ್ತಾಶ್ರಯದಲ್ಲಿ ಅ.07 ರಂದು ಬೆ.11 ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿಯವರ ಜಯಂತಿ ಆಚರಣೆಯನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa