ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ
ಬೆಂಗಳೂರು, 01 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ನಂತರ ಮಾತನಾಡಿದ ಅವರು ಖರ್ಗೆ ಅವರ ಆರೋಗ್ಯ ಉತ್ತಮವಾಗಿದೆ ಎಂ
Cm


ಬೆಂಗಳೂರು, 01 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ನಂತರ ಮಾತನಾಡಿದ ಅವರು ಖರ್ಗೆ ಅವರ ಆರೋಗ್ಯ ಉತ್ತಮವಾಗಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande