ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು, 10 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕದ ಕರಾವಳಿ, ಮಧ್ಯ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 24 ಜಿಲ್ಲೆಗಳಿಗೆ ಅಕ್ಟೋಬರ್ ೧೫ರ ವರೆಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಅಕ್ಟೋಬರ್ 15ರವರೆಗೆ ದಕ್ಷಿಣ ಕನ್ನಡ,
Rain alert


ಬೆಂಗಳೂರು, 10 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕದ ಕರಾವಳಿ, ಮಧ್ಯ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

24 ಜಿಲ್ಲೆಗಳಿಗೆ ಅಕ್ಟೋಬರ್ ೧೫ರ ವರೆಗೆ ಹಳದಿ ಎಚ್ಚರಿಕೆ ನೀಡಲಾಗಿದೆ.

ಅಕ್ಟೋಬರ್ 15ರವರೆಗೆ ದಕ್ಷಿಣ ಕನ್ನಡ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಕೋಲಾರ, ಮೈಸೂರು ಹಾಗೂ ರಾಮನಗರ ಸೇರಿದಂತೆ ಒಟ್ಟು 24 ಜಿಲ್ಲೆಗಳಿಗೆ ಎಚ್ಚರಿಕೆ

ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande