ತೋಟಗಾರಿಕೆ ಇಲಾಖೆಯಲ್ಲಿ ಅರ್ಜಿ ಆಹ್ವಾನ
ವಿಜಯಪುರ, 11 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪ್ರಸಕ್ತ ಶೈಕ್ಷಣಿಕ ವರ್ಷಕ್ಕಾಗಿ ಅನಿವಾಸಿ ಭಾರತೀಯರು, ಅವರ ಮಕ್ಕಳು ಹಾಗೂ ಅವರಿಂದ ಪ್ರಾಯೋಜಿತ ಅಭ್ಯರ್ಥಿಗಳಿಗೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟದಲ್ಲಿ ಬಿ.ಎಸ್ಸಿ. (ಹಾನರ್ಸ್) ತೋಟಗಾರಿಕೆ, ಬಿ.ಟೆಕ್ (ಆಹಾರ ತಂತ್ರಜ್ಞಾನ)ಪದವಿ ಕಾ
ತೋಟಗಾರಿಕೆ ಇಲಾಖೆಯಲ್ಲಿ ಅರ್ಜಿ ಆಹ್ವಾನ


ವಿಜಯಪುರ, 11 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪ್ರಸಕ್ತ ಶೈಕ್ಷಣಿಕ ವರ್ಷಕ್ಕಾಗಿ ಅನಿವಾಸಿ ಭಾರತೀಯರು, ಅವರ ಮಕ್ಕಳು ಹಾಗೂ ಅವರಿಂದ ಪ್ರಾಯೋಜಿತ ಅಭ್ಯರ್ಥಿಗಳಿಗೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟದಲ್ಲಿ ಬಿ.ಎಸ್ಸಿ. (ಹಾನರ್ಸ್) ತೋಟಗಾರಿಕೆ, ಬಿ.ಟೆಕ್ (ಆಹಾರ ತಂತ್ರಜ್ಞಾನ)ಪದವಿ ಕಾರ್ಯಕ್ರಮಗಳಲ್ಲಿ ಭರ್ತಿಯಾಗದೇ ಖಾಲಿ ಉಳಿದಿರುವ ಸೀಟುಗಳ ಪ್ರವೇಶಕ್ಕಾಗಿ ಕೌನ್ಸಲಿಂಗ್ ಮೂಲಕ ಅಕ್ಟೋಬರ್ ೧೬ ರಂದು ಭರ್ತಿಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್ ನಿಂದ ಪಡೆಯಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವ ಮಹಾದೇವ ಮುರಗಿ ಪ್ರಕಟಣೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande