ತುಮಕೂರು, 11 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ತುಮಕೂರು ಜಿಲ್ಲೆಯ ತಿಪಟೂರಿನ ಗುರುಕುಲ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಜರುಗಿದ ʼಗಾಂಧಿ ಸ್ಮೃತಿ ಮತ್ತು ನವಜೀವನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮಕ್ಕೆ ಕೇಂದ್ರ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ, ಶಾಸಕ ಕೆ. ಷಡಕ್ಷರಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಮರನಾಥ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa