ನವೆಂಬರ್ ಕ್ರಾಂತಿ ಚಿಂತೆಯಲ್ಲಿ ಕಾಂಗ್ರೆಸ್ ಸರ್ಕಾರ : ಬಿಜೆಪಿ
ಬೆಂಗಳೂರು, 11 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ನವೆಂಬರ್ ಕ್ರಾಂತಿಯ ಚಿಂತೆಯಲ್ಲಿಯೇ ಕಾಂಗ್ರೆಸ್ ಸರ್ಕಾರ ಮುಳುಗಿ ಹೋಗಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ. ಮುಖ್ಯಮಂತ್ರಿ ಬದಲಾವಣೆಯೋ ಸಂಪುಟ ಪುನಾರಚನೆಯೋ ಎನ್ನುವ ಗೊಂದಲದಲ್ಲಿ ಆಡಳಿತ ವ್ಯವಸ್ಥೆ ಸಿಕ್ಕಿದ್ದು, ಮುಖ್ಯಮಂತ್ರಿ ಆದಿಯಾಗಿ ಸಚಿವರ
Bjp


ಬೆಂಗಳೂರು, 11 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ನವೆಂಬರ್ ಕ್ರಾಂತಿಯ ಚಿಂತೆಯಲ್ಲಿಯೇ ಕಾಂಗ್ರೆಸ್ ಸರ್ಕಾರ ಮುಳುಗಿ ಹೋಗಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

ಮುಖ್ಯಮಂತ್ರಿ ಬದಲಾವಣೆಯೋ ಸಂಪುಟ ಪುನಾರಚನೆಯೋ ಎನ್ನುವ ಗೊಂದಲದಲ್ಲಿ ಆಡಳಿತ ವ್ಯವಸ್ಥೆ ಸಿಕ್ಕಿದ್ದು, ಮುಖ್ಯಮಂತ್ರಿ ಆದಿಯಾಗಿ ಸಚಿವರುಗಳು ಕುರ್ಚಿ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಈ ಅಸ್ಥಿರತೆ ರಾಜ್ಯವನ್ನು ಕತ್ತಲೆಗೆ ತಳ್ಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande