ಹಾಸನ : ಕಾಡುಕೋಣ ದಾಳಿಯಿಂದ ಗಾಯಗೊಂಡ ಮಹಿಳೆ
ಹಾಸನ, 11 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕಾಡುಕೋಣದ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಹಂದಿ ಮೇಯಿಸಲು ತೆರಳಿದ್ದ ವೇಳೆ ಕಾಡುಕೋಣ ಶಾಂತಮ್ಮ ಎಂಬ ಮಹಿಳೆ ಮೇಲೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಚಿಕಿತ್ಸೆ
ಹಾಸನ : ಕಾಡುಕೋಣ ದಾಳಿಯಿಂದ ಗಾಯಗೊಂಡ ಮಹಿಳೆ


ಹಾಸನ, 11 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕಾಡುಕೋಣದ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಹಂದಿ ಮೇಯಿಸಲು ತೆರಳಿದ್ದ ವೇಳೆ ಕಾಡುಕೋಣ ಶಾಂತಮ್ಮ ಎಂಬ ಮಹಿಳೆ ಮೇಲೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande