ಮಂಗಳೂರು, 11 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಕಂದಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಕ್ಕು ಪತ್ರ ವಿತರಣಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ, ಫಲಾನುಭವಿಗಳಿಗೆ 94ಸಿ, 94ಸಿಸಿ ಕಂದಾಯ ಹಕ್ಕು ಪತ್ರಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa