ನಶ ಮುಕ್ತ ಭಾರತಕ್ಕೆ ಹಾವೇರಿಯಲ್ಲಿ ನಮೋ ಓಟ
ಹಾವೇರಿ, 11 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನೋತ್ಸವದ ಅಂಗವಾಗಿ ನಶಮುಕ್ತ ಭಾರತದ ಸಂಕಲ್ಪದೊಂದಿಗೆ ಆತ್ಮ ನಿರ್ಭರ ಭಾರತಕ್ಕಾಗಿ ಹಾವೇರಿಯಲ್ಲಿ ನಡೆದ ನಮೋ ಯುವ ಓಟ ಕಾರ್ಯಕ್ರಮದಲ್ಲಿ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಭಾಗವಹಿ
Run


ಹಾವೇರಿ, 11 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನೋತ್ಸವದ ಅಂಗವಾಗಿ ನಶಮುಕ್ತ ಭಾರತದ ಸಂಕಲ್ಪದೊಂದಿಗೆ ಆತ್ಮ ನಿರ್ಭರ ಭಾರತಕ್ಕಾಗಿ ಹಾವೇರಿಯಲ್ಲಿ ನಡೆದ ನಮೋ ಯುವ ಓಟ ಕಾರ್ಯಕ್ರಮದಲ್ಲಿ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ಸಿ ಪಾಟೀಲ್, ಮಾಜಿ ಶಾಸಕರು ಹಾಗೂ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ವೀರುಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕಶಿವರಾಜ ಸಜ್ಜನ, ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣವರ ಡಾ ಬಸವರಾಜ ಕೇಲಗಾರ, ಭರತ ಬೊಮ್ಮಾಯಿ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande