ನವೋದಯ ಪ್ರವೇಶ ಪರೀಕ್ಷೆ ಅವಧಿ ವಿಸ್ತರಣೆ
ಶಿವಮೊಗ್ಗ, 11 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2026-27 ನೇ ಸಾಲಿಗೆ 9 ಮತ್ತು 11 ನೇ ತರಗತಿ ಖಾಲಿ ಇರುವ ಸೀಟುಗಳನ್ನು ತುಂಬಲು ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅ.21 ರವರೆಗೆ ವಿಸ್ತರಿಸಲಾಗಿದೆ. ಪ್ರವೇಶ ಪರೀಕ್ಷ
ನವೋದಯ ಪ್ರವೇಶ ಪರೀಕ್ಷೆ ಅವಧಿ ವಿಸ್ತರಣೆ


ಶಿವಮೊಗ್ಗ, 11 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2026-27 ನೇ ಸಾಲಿಗೆ 9 ಮತ್ತು 11 ನೇ ತರಗತಿ ಖಾಲಿ ಇರುವ ಸೀಟುಗಳನ್ನು ತುಂಬಲು ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅ.21 ರವರೆಗೆ ವಿಸ್ತರಿಸಲಾಗಿದೆ. ಪ್ರವೇಶ ಪರೀಕ್ಷೆಯ ದಿನಾಂಕ; 07/02/2026.

ಅರ್ಹ 9 ನೇ ತರಗತಿ ವಿದ್ಯಾರ್ಥಿಗಳು https://cbseitms.nic.in/2025/nvsix_9 ಹಾಗೂ ಅರ್ಹ 11 ನೇ ತರಗತಿ ವಿದ್ಯಾರ್ಥಿಗಳು https://cbseitms.nic.in/2025/nvsxi_11 ಈ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸುವಂತೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande