ಬಳ್ಳಾರಿ : ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಸಂಸದರು
ಬಳ್ಳಾರಿ, 12 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸಂಸದ ಈ. ತುಕಾರಾಂ ಅವರು ನಾಳೆ ಬೆಳಗ್ಗೆ 9.30 ರಿಂದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕೇಂದ್ರ ಮತ್ತು ಕೇಂದ್ರ ಸರ್ಕಾರ ಜಾರಿ ಮಾಡಿರುವ ಯೋಜನೆಗಳ ಕುರಿತು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರಿಂದ ಅಹವಾಲು ಸ್
ಬಳ್ಳಾರಿ : ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಸಂಸದರು


ಬಳ್ಳಾರಿ, 12 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸಂಸದ ಈ. ತುಕಾರಾಂ ಅವರು ನಾಳೆ ಬೆಳಗ್ಗೆ 9.30 ರಿಂದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕೇಂದ್ರ ಮತ್ತು ಕೇಂದ್ರ ಸರ್ಕಾರ ಜಾರಿ ಮಾಡಿರುವ ಯೋಜನೆಗಳ ಕುರಿತು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ, ಬೆಳಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತಿಯ `ಅಬ್ದುಲ್ ನಜೀರ್ ಸಾಬ್' ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿಯ `ದಿಶಾ'ದ ಎರಡನೆಯ

ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande