ಬೆಂಗಳೂರು, 12 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಬೊಮ್ಮನಹಳ್ಳಿಯ ವಿಧಾನಸಭಾ ಕ್ಷೇತ್ರದಲ್ಲಿ ಅನ್ಯ ಪಕ್ಷಗಳ ಮುಖಂಡರು, ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಪಕ್ಷ ನಾಯಕ ಅಶೋಕ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸತೀಶ್ ರೆಡ್ಡಿ , ಲೋಕ ಸಭಾ ಸದಸ್ಯ ತೇಜಸ್ವಿ ಸೂರ್ಯ, ಮಾಜಿ ಬಿಬಿಎಂಪಿ ಸದಸ್ಯರಾದ ಮೋಹನ್ ರಾಜು, ಜೆಲ್ಲಿ ರಮೇಶ್ ಸೇರಿದಂತೆ ಇತರ ಮುಖಂಡರು, ಪ್ರಮುಖರು ಹಾಗೂ ಕಾರ್ಯಕರ್ತ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa