ದೇವೇಗೌಡರ ಆರೋಗ್ಯ ವಿಚಾರಿಸಿದ ಜೋಶಿ, ಬೊಮ್ಮಾಯಿ‌
ಬೆಂಗಳೂರು, 12 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೊಂದಿಗೆ ಭೇಟಿ ಮಾಡಿ
Meet


ಬೆಂಗಳೂರು, 12 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೊಂದಿಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ

ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande