ದಾವಣಗೆರೆ, 12 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ದಾವಣಗೆರೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಾಳೆ ಬೆಳಿಗ್ಗೆ 11.30ಕ್ಕೆ ಕರ್ನಾಟಕ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯನ್ನು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು ಸಂಘ ಸಂಸ್ಥೆಗಳು ಭಾಗವಹಿಸಿ ಅಗತ್ಯ ಸಲಹೆ ಸೂಚನೆ ನೀಡುವಂತೆ ಪ್ರಕಟಣೆ ತಿಳಿಸಿದೆ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa