ನಾಳೆ ಹಾಸನಾಂಬೆ ದರ್ಶನ ಪಡೆಯಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾಸನ, 14 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅ.15 ರಂದು ಹಾಸನ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬೆ.11 ಗಂಟೆಗೆ ಹಾಸನ ನಗರದ ಭುವನಹಳ್ಳಿ ಹೆಲಿಪ್ಯಾಡ್‌ಗೆ ಆಗಮಿಸಿ, ನಂತರ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆಯಲಿರುವರು. ನಂತರ ಮಧ್ಯಾಹ್ನ 12 ಗಂಟ
ನಾಳೆ ಹಾಸನಾಂಬೆ ದರ್ಶನ ಪಡೆಯಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ


ಹಾಸನ, 14 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅ.15 ರಂದು ಹಾಸನ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಬೆ.11 ಗಂಟೆಗೆ ಹಾಸನ ನಗರದ ಭುವನಹಳ್ಳಿ ಹೆಲಿಪ್ಯಾಡ್‌ಗೆ ಆಗಮಿಸಿ, ನಂತರ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆಯಲಿರುವರು.

ನಂತರ ಮಧ್ಯಾಹ್ನ 12 ಗಂಟೆಗೆ ಭುವನಹಳ್ಳಿ ಹೆಲಿಪ್ಯಾಡ್‌ನಿಂದ ಮೈಸೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande