ಉಪ ಮುಖ್ಯ ಕಾನೂನು ನೆರವು ಅಭಿರಕ್ಷಕ ನೇಮಕಾತಿಗೆ ಅರ್ಜಿ ಆಹ್ವಾನ
ವಿಜಯಪುರ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಉಪ ಮುಖ್ಯ ಕಾನೂನು ನೆರವು ಅಭಿರಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಕೀಲರು ಅರ್ಜಿ ಸಲ್ಲಿಸಬಹುದಾಗಿದ್ದು, ವಿದ್ಯಾರ್ಹತೆ, ಅನುಭವ ಮತ್ತು ಇತರೆ ಹೆಚ್ಚಿನ ಮಾಹಿತಿಗಾ
ಉಪ ಮುಖ್ಯ ಕಾನೂನು ನೆರವು ಅಭಿರಕ್ಷಕ ನೇಮಕಾತಿಗೆ ಅರ್ಜಿ ಆಹ್ವಾನ


ವಿಜಯಪುರ, 15 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಉಪ ಮುಖ್ಯ ಕಾನೂನು ನೆರವು ಅಭಿರಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಕೀಲರು ಅರ್ಜಿ ಸಲ್ಲಿಸಬಹುದಾಗಿದ್ದು, ವಿದ್ಯಾರ್ಹತೆ, ಅನುಭವ ಮತ್ತು ಇತರೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವೆಬ್‍ಸೈಟ್https://vijayapura.dcourts.gov.in/dlsa/ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande