ಹೊಸಪೇಟೆ : ಅಕ್ಟೋಬರ್ 18 ರಂದು ಜೆಸ್ಕಾಂ ಗ್ರಾಮೀಣ ಗ್ರಾಹಕರ ಸಭೆ
ಹೊಸಪೇಟೆ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹೊಸಪೇಟೆ ಗ್ರಾಮೀಣ ಉಪವಿಭಾಗದ ಕಚೇರಿಯಲಿ ಅಕ್ಟೋಬರ್ 18 ರಂದು ಮಧ್ಯಾಹ್ನ 3 ಗಂಟೆಗೆ ಜೆಸ್ಕಾಂ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ. ಹೊಸಪೇಟೆ ತಾಲೂಕಿನ ವಿದ್ಯುತ್ ಗ್ರಾಹಕರು (ಹೊಸಪೇಟೆ ನಗರ ಹೊರತುಪಡಿಸಿ) ಸಭೆಗೆ ಭಾಗವಹಿಸಿ. ವಿದ್ಯುತ್ ಸಮಸ್
ಹೊಸಪೇಟೆ : ಅಕ್ಟೋಬರ್ 18 ರಂದು ಜೆಸ್ಕಾಂ ಗ್ರಾಮೀಣ ಗ್ರಾಹಕರ ಸಭೆ


ಹೊಸಪೇಟೆ, 15 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹೊಸಪೇಟೆ ಗ್ರಾಮೀಣ ಉಪವಿಭಾಗದ ಕಚೇರಿಯಲಿ ಅಕ್ಟೋಬರ್ 18 ರಂದು ಮಧ್ಯಾಹ್ನ 3 ಗಂಟೆಗೆ ಜೆಸ್ಕಾಂ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ.

ಹೊಸಪೇಟೆ ತಾಲೂಕಿನ ವಿದ್ಯುತ್ ಗ್ರಾಹಕರು (ಹೊಸಪೇಟೆ ನಗರ ಹೊರತುಪಡಿಸಿ) ಸಭೆಗೆ ಭಾಗವಹಿಸಿ. ವಿದ್ಯುತ್ ಸಮಸ್ಯೆಗಳಿದ್ದಲ್ಲಿ ಅಹವಾಲು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಕಾರ್ಯ ಮತ್ತು ಪಾಲನಾ ಗ್ರಾಮಿಣ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande