ಗಾಂಧಿ ಜಯಂತ್ಯುತ್ಸವ, ಜನಜಾಗೃತಿ ಜಾಥಾ ಸಮಾವೇಶ
ರಾಯಚೂರು, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸರ್ಕಾರದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಮತ್ತು ಜಿಲ್ಲಾ ಪ್ರಗತಿ ಬಂಧು, ಸ್ವ ಸಹಾಯ ಸಂಘಗಳ ಒಕ್ಕೂಟ
ಗಾಂಧಿ ಜಯಂತ್ಯುತ್ಸವ, ಜನಜಾಗೃತಿ ಜಾಥಾ, ಸಮಾವೇಶ


ಗಾಂಧಿ ಜಯಂತ್ಯುತ್ಸವ, ಜನಜಾಗೃತಿ ಜಾಥಾ, ಸಮಾವೇಶ


ಗಾಂಧಿ ಜಯಂತ್ಯುತ್ಸವ, ಜನಜಾಗೃತಿ ಜಾಥಾ, ಸಮಾವೇಶ


ರಾಯಚೂರು, 15 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸರ್ಕಾರದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಮತ್ತು ಜಿಲ್ಲಾ ಪ್ರಗತಿ ಬಂಧು, ಸ್ವ ಸಹಾಯ ಸಂಘಗಳ ಒಕ್ಕೂಟ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜನಜಾಗೃತಿ ಜಾಥಾ ಮತ್ತು ಸಮಾವೇಶ ನಡೆಯಿತು.

ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮ0ದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಿಗಿರಿ ಅವರು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸೋಮವಾರಪೇಟೆ ಹಿರೇಮಠದ ಪೂಜ್ಯರು, ಜಿಲ್ಲೆಯ ವಿವಿಧ ಅಧಿಕಾರಿಗಳು, ಗಣ್ಯಮಾನ್ಯರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಮತ್ತು ಜಿಲ್ಲಾ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande