ಕೊಪ್ಪಳ, 15 ಅಕ್ಟೋಬರ್ (ಹಿ.ಸ.)
ಆ್ಯಂಕರ್: ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ನೂತನವಾಗಿ ಪ್ರಾರಂಬಿಸಲಾದ ಪ್ರದರ್ಶನ ಕಲೆ-ನಾಟಕ ವಿಭಾಗದ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ನಾಳೆ ಬೆಳಿಗ್ಗೆ 10.30 ಗಂಟೆಗೆ ವಿವಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನಂತರ ಎಲ್ಲ ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳಿಗೆ ಕೆ-ಸೆಟ್ ಪರೀಕ್ಷೆಯ ಮೊದಲ ಪತ್ರಿಕೆಯ ಪರೀಕ್ಷಾ ಪೂರ್ವ ಸಿದ್ದತೆ ಕುರಿತು ವಿವಿ ಕುಲಪತಿಗಳು ವಿಶೇಷ ತರಗತಿ ನಡೆಸುವರು ಎಂದು ವಿವಿ ಕುಲಸಚಿವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್