ರಾಯಚೂರು, 15 ಅಕ್ಟೋಬರ್ (ಹಿ.ಸ.)
ಆ್ಯಂಕರ್: ಶಕ್ತಿನಗರ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಗೆ ಬರುವ 11 ಕೆವಿ ಸಿ-10 ಸಿಎಂಸಿ ಮಾರ್ಗದ ಕೆಳಗೆ ಜಂಗಲ್ ಕಟಿಂಗ್ ಕೆಲಸದ ನಿಮಿತ್ತ ರಾಯಚೂರು ನಗರಕ್ಕೆ ನೀರು ಸರಬರಾಜು ಆಗುವ 11 ಕೆವಿ ಸಿ-10 ಸಿಎಂಸಿ ಮಾರ್ಗಕ್ಕೆ ನಾಳೆ ಬೆಳಗ್ಗೆ 10 ಗಂಟೆಯಿoದ ಸಂಜೆ 05 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸಬೇಕು ಎಂದು ಜೆಸ್ಕಾಂ ಶಕ್ತಿನಗರದ ಕಾರ್ಯ ಮತ್ತು ಪಾಲನೆ ಉಪ- ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್