ಹಾಸನ, 16 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಾರಿಗೊಳ್ಳುತ್ತಿರುವ ಯೋಜನೆ/ಕಾರ್ಯಕ್ರಮಗಳಾದ ಶುಲ್ಕ ಮರುಪಾವತಿ, ವಿವಾಹ ಪ್ರೋತ್ಸಾಹ ಧನ ಮತ್ತು ನಿರಾಮಯ ಯೋಜನೆಗಳಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು, ಅರ್ಹ ವಿಕಲಚೇತನರುಗಳು ಅಗತ್ಯ ದಾಖಲಾತಿಗಳೊಂದಿಗೆ ನ.20 ರೊಳಗೆ
ಸಲ್ಲಿಸುವಂತೆ ಹಾಸನ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa