ಕೊಪ್ಪಳ, 16 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಹಿಳಾ ಸಂಘಟಕಿ, ಗ್ಯಾರಂಟಿ ಸಮಿತಿ ಸದಸ್ಯೆ ಜ್ಯೋತಿ ಮಂಜುನಾಥ ಗೊಂಡಬಾಳ ಅವರನ್ನು ನೇಮಕ ಮಾಡಿ ಎಐಸಿಸಿ ಮಹಿಳಾ ಘಟಕ ಆದೇಶ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್