ನಾಳೆ ಕೂಡ್ಲಿಗಿಗೆ ಸಂಸದ ಈ. ತುಕಾರಾಮ್
ಕೂಡ್ಲಿಗಿ, 16 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ, ವಿಜಯನಗರ ಲೋಕ ಸಭಾ ಕ್ಷೇತ್ರದ ಸದಸ್ಯರಾದ ಈ. ತುಕಾರಾಮ್ ಅವರು ನಾಳೆ 17 ಬೆ. 10:30 ಕ್ಕೆ ಕೂಡ್ಲಿಗಿ ತಾಲೂಕಿನ ಕಸಾಪುರ ಗ್ರಾಮದಲ್ಲಿನ ರೈತ ತರಬೇತಿ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆ
ನಾಳೆ ಕೂಡ್ಲಿಗಿಗೆ ಸಂಸದ ಈ. ತುಕಾರಾಮ್


ಕೂಡ್ಲಿಗಿ, 16 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ, ವಿಜಯನಗರ ಲೋಕ ಸಭಾ ಕ್ಷೇತ್ರದ ಸದಸ್ಯರಾದ ಈ. ತುಕಾರಾಮ್ ಅವರು ನಾಳೆ 17 ಬೆ. 10:30 ಕ್ಕೆ ಕೂಡ್ಲಿಗಿ ತಾಲೂಕಿನ ಕಸಾಪುರ ಗ್ರಾಮದಲ್ಲಿನ ರೈತ ತರಬೇತಿ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬಳಿಕ ಮಧ್ಯಾಹ್ನ 2 ಗಂಟೆಗೆ ಕೂಡ್ಲಿಗಿ ಪಟ್ಟಣದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರದಲ್ಲಿ ಭಾಗಿ ಹಾಗೂ ಮಧ್ಯಾಹ್ನ 2:30 ಕ್ಕೆ (ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ) ದಿಶಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರ ಆಪ್ತ ಸಹಾಯಕ ಜೆ.ಎಸ್.ಜಯಸಿಂಹ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande