ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದರ್ಶನ ಪಡೆದ ಪ್ರಧಾನಿ ಮೋದಿ
ಹೈದರಾಬಾದ್, 16 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಆಂಧ್ರಪ್ರದೇಶದ ಶ್ರೀಶೈಲಂನಲ್ಲಿ ಪವಿತ್ರ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಈ ದೇವಾಲಯವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದ್ದು, ಜೊತೆಗೆ 52 ಶಕ
Pm


ಹೈದರಾಬಾದ್, 16 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಆಂಧ್ರಪ್ರದೇಶದ ಶ್ರೀಶೈಲಂನಲ್ಲಿ ಪವಿತ್ರ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

ಈ ದೇವಾಲಯವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದ್ದು, ಜೊತೆಗೆ 52 ಶಕ್ತಿ ಪೀಠಗಳಲ್ಲಿ ಒಂದಾಗಿದೆ. ಇದರಿಂದಲೇ ದೇವಾಲಯವು ಭಾರತದ ಧಾರ್ಮಿಕ ನಕ್ಷೆಯಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿದೆ. ವಿಶೇಷವಾಗಿ, ಜ್ಯೋತಿರ್ಲಿಂಗ ಮತ್ತು ಶಕ್ತಿ ಪೀಠಗಳು ಒಂದೇ ಸ್ಥಳದಲ್ಲಿ ಇರುವುದು ದೇಶದಲ್ಲಿಯೇ ಅಪರೂಪವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande