ಕಾಂಗ್ರೆಸ್ ನಂಬಿದರೆ ನಿರುದ್ಯೋಗ ಗ್ಯಾರಂಟಿ : ಬಿಜೆಪಿ
ಬೆಂಗಳೂರು, 16 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ನಂಬಿದರೆ ನಿರುದ್ಯೋಗ ಗ್ಯಾರಂಟಿ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಸರ್ಕಾರದ ಉದ್ಯಮ ವಿರೋಧಿ ನೀತಿಗಳು ರಾಜ್ಯವನ್ನು ಕತ್ತಲೆಗೆ ದೂಡಿದೆ.‌ ಮೂಲಸೌಕರ್ಯಗಳ ಕೊರತೆಯಿಂದ ಕಂಪನಿಗಳು ಕರ್ನಾಟಕವನ್ನು ತೊರ
Bjp


ಬೆಂಗಳೂರು, 16 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ನಂಬಿದರೆ ನಿರುದ್ಯೋಗ ಗ್ಯಾರಂಟಿ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್ ಸರ್ಕಾರದ ಉದ್ಯಮ ವಿರೋಧಿ ನೀತಿಗಳು ರಾಜ್ಯವನ್ನು ಕತ್ತಲೆಗೆ ದೂಡಿದೆ.‌ ಮೂಲಸೌಕರ್ಯಗಳ ಕೊರತೆಯಿಂದ ಕಂಪನಿಗಳು ಕರ್ನಾಟಕವನ್ನು ತೊರೆಯುತ್ತಿವೆ, ಉದ್ದಿಮೆಗಳು ಅನ್ಯರಾಜ್ಯಗಳ ಪಾಲಾಗುತ್ತಿವೆ. ಅಭಿವೃದ್ಧಿ ಕುಂಠಿತವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande