ರಾಯಚೂರು : ನಾಳೆ ಅತಿಥಿ ಶಿಕ್ಷಕರ ಪ್ರವೇಶ ಪರೀಕ್ಷೆ
ರಾಯಚೂರು, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಜೀಂ ಪ್ರೇಮ್ ಜೀ ಫೌಂಡೇಶನ್ ಆಯ್ಕೆ ಮಾಡಿರುವ ಮದರಸಾಗಳಲ್ಲಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಪ್ರವೇಶ ಪರೀಕ್ಷೆಯನ್ನು ಅಕ್ಟೋಬ
ರಾಯಚೂರು : ನಾಳೆ ಅತಿಥಿ ಶಿಕ್ಷಕರ ಪ್ರವೇಶ ಪರೀಕ್ಷೆ


ರಾಯಚೂರು, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಜೀಂ ಪ್ರೇಮ್ ಜೀ ಫೌಂಡೇಶನ್ ಆಯ್ಕೆ ಮಾಡಿರುವ ಮದರಸಾಗಳಲ್ಲಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಪ್ರವೇಶ ಪರೀಕ್ಷೆಯನ್ನು ಅಕ್ಟೋಬರ್ 18ರ ಬೆಳಿಗ್ಗೆ 11 ಗಂಟೆಯಿ0ದ 12.30ರವರೆಗೆ ನಗರದ ಜಿಲ್ಲಾ ಕ್ರೀಡಾಂಗಣದ ಹತ್ತಿರದ ಹಾಸ್ಮೀಯ ಶಾಲೆಯ ಮೌಲಾನಾ ಆಜಾದ್ ಶಾಲೆಯಲ್ಲಿ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ಹಾಜರಾಗುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande