ಶಿವಮೊಗ್ಗ, 19 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇತ್ರಾ ಸಹಾಯಕರ 5 ಹುದ್ದೆಗಳ ಆಯ್ಕೆ ಮಾಡಲಾಗಿದ್ದು, ಆಕ್ಷೇಪಣೆಗಾಗಿ ಆರೋಗ್ಯ ಇಲಾಖೆಯ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಆಕ್ಷೇಪಣೆ ಸಲ್ಲಿಸುವವರು ಲಿಖಿತ ರೂಪದಲ್ಲಿ ಅ.24ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ;8197094440, 9481691580, 08182-222382 ಗೆ ಸಂಪರ್ಕಿಸುವಂತೆ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa