ಚಿತ್ರದುರ್ಗ, 02 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಗಾಂಧಿ ಜಯಂತಿ ಅಂಗವಾಗಿ ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಸ್ವಚ್ಚತೆ ಕಾರ್ಯ ನಡೆಸುವ ಮೂಲಕ ಶ್ರಮದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಎಂ.ಪಿ. ಅನಿತಾ ರಮೇಶ್, ಉಪಾಧ್ಯಕ್ಷೆ ಶಕೀಲಾಬಾನು, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಜಿ.ಪಂ. ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa