ನವದೆಹಲಿ, 02 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಹಾಗೂ ಇತರ ನಾಯಕರು ಇಂದು ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು.
ರಾಜ್‌ಘಾಟ್‌ಗೆ ತೆರಳಿದ ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ, ಗಾಂಧೀಜಿ ಸಮಾಧಿಗೆ ಪುಷ್ಪಾಂಜಲಿ ಅರ್ಪಿಸಿದರು. ಬಳಿಕ ವಿಜಯ್‌ಘಾಟ್‌ಗೆ ತೆರಳಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸ್ಮರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa