ಕೊಪ್ಪಳ, 02 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೊಪ್ಪಳ ಜಿಲ್ಲಾ ಕಚೇರಿಯಲ್ಲಿ ಗುರುವಾರ ಮಹಾತ್ಮ ಗಾಂಧೀಜಿ ಜಯಂತಿಯನ್ನು ಆಚರಿಸಲಾಯಿತು.
ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಕೆ.ವೀರೇಶ ಅವರು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಕೊಪ್ಪಳ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್