ಬಿಜೆಪಿ ಕಾರ್ಯಾಲಯದಲ್ಲಿ ಗಾಂಧೀ, ಶಾಸ್ತ್ರಿ ಜಯಂತಿ
ಗದಗ, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಹಾತ್ಮಾ ಗಾಂಧಿಜೀ ಹಾಗು ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ, ನಿಗಮ ಮಂಡಳಿ ಮಾಜಿ ಅಧ್ಯಕ್ಷರಾದ ಎಂ.ಎಸ್.ಕರೀಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲ
ಪೋಟೋ


ಗದಗ, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಹಾತ್ಮಾ ಗಾಂಧಿಜೀ ಹಾಗು ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ, ನಿಗಮ ಮಂಡಳಿ ಮಾಜಿ ಅಧ್ಯಕ್ಷರಾದ ಎಂ.ಎಸ್.ಕರೀಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಜಿಲ್ಲಾ ವಕ್ತಾರ ಎಂ.ಎಂ.ಹಿರೇಮಠ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಯಳವತ್ತಿ, ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ, ಪ್ರಮುಖರಾದ ಕೆ.ಪಿ.ಕೋಟಿಗೌಡ್ರ, ವಿನಾಯಕ ಮಾನ್ವಿ, ರಮೇಶ ಸಜ್ಜಗಾರ, ಅಪ್ಪಣ್ಣ ಟೆಂಗಿನಕಾಯಿ ನಾಗರಾಜ ತಳವಾರ, ಸಂಜೀವ ಖಟವಟೆ ಹಾಗು ಪಕ್ಷದ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande