ಮಂಗಳೂರು, 02 ಅಕ್ಟೋಬರ್(ಹಿ.ಸ.) :
ಆ್ಯಂಕರ್ : ದಸರಾ ಹಬ್ಬದ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕುಟುಂಬ ಸಮೇತ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ದಸರಾ ಹಬ್ಬದ ಕೊನೆಯ ದಿನ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ ಆರೋಗ್ಯ ಭಾಗ್ಯವನ್ನು ದೇವಿ ನೀಡಲೆಂದು ಪ್ರಾರ್ಥಿಸಿರುವುದಾಗಿ ಗುಂಡೂರಾವ್ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa