ಬೆಂಗಳೂರು, 02 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಂಘ ಶತಾಬ್ದಿ ಹಾಗೂ ವಿಜಯದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬೆಂಗಳೂರಿನ ಶಂಕರಪುರಂ ವಿಭಾಗ ದೇವಗಿರಿ ಶಾಖೆ ವತಿಯಿಂದ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ ಪಾಲ್ಗೊಂಡರು.
ಈ ಸಂದರ್ಭದಲ್ಲಿ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa