ಮಧ್ಯಪ್ರದೇಶದಲ್ಲಿ ದುರ್ಗಾ ವಿಸರ್ಜನೆ ವೇಳೆ ದುರಂತ:೧೧ಮಂದಿ ಸಾವು
ಖಾಂಡ್ವಾ, 2 ಅಕ್ಟೋಬರ್ (ಹಿ.ಸ.): ಆ್ಯಂಕರ್: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಪಂಧಾನ ಪೊಲೀಸ್ ಠಾಣೆ ವ್ಯಾಪ್ತಿಯ ಅರ್ದಲಾ ಗ್ರಾಮದಲ್ಲಿ ದುರ್ಗಾ ಮೂರ್ತಿಗಳ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಟ್ರಾಲಿಯೊಂದು ಕೊಳಕ್ಕೆ ಬಿದ್ದು. ಎಂಟು ಹುಡುಗಿಯರು ಸೇರಿದಂತೆ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ. ಸಂಜೆ 4 ಗ
Death


ಖಾಂಡ್ವಾ, 2 ಅಕ್ಟೋಬರ್ (ಹಿ.ಸ.):

ಆ್ಯಂಕರ್:

ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಪಂಧಾನ ಪೊಲೀಸ್ ಠಾಣೆ ವ್ಯಾಪ್ತಿಯ ಅರ್ದಲಾ ಗ್ರಾಮದಲ್ಲಿ ದುರ್ಗಾ ಮೂರ್ತಿಗಳ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಟ್ರಾಲಿಯೊಂದು ಕೊಳಕ್ಕೆ ಬಿದ್ದು. ಎಂಟು ಹುಡುಗಿಯರು ಸೇರಿದಂತೆ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ.

ಸಂಜೆ 4 ಗಂಟೆ ಸುಮಾರಿಗೆ ಅರ್ಡ್ಲಾ ಗ್ರಾಮದಲ್ಲಿ ದೇವಿಯ ನಿಮಜ್ಜನಕ್ಕಾಗಿ ತಾತ್ಕಾಲಿಕ ಸೇತುವೆಯ ಮೇಲೆ ನಿಲ್ಲಿಸಿದ್ದ ಟ್ರ್ಯಾಕ್ಟರ್-ಟ್ರಾಲಿ ಕೊಳಕ್ಕೆ ಉರುಳಿಬಿದ್ದಿದ್ದು, ಅದರಲ್ಲಿದ್ದ ಎಲ್ಲಾ ಜನರು ನೀರಿಗೆ ಬಿದ್ದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಜೆಸಿಬಿ ಸಹಾಯದಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿ. ರಾತ್ರಿ 9 ಗಂಟೆಯ ಹೊತ್ತಿಗೆ, 11 ಶವಗಳನ್ನು ಹೊರತೆಗೆದಿದ್ದಾರೆ.

ಘಟನೆಗೆ ಮುಖ್ಯಮಂತ್ರಿ ಮೋಹನ್ ಯಾದವ್ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ.ಗಳ ಆರ್ಥಿಕ ನೆರವು ಘೋಷಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande